ನವದೆಹಲಿ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ಝಿಕಾ ವೈರಾಣು ರೋಗಕ್ಕೆ ಭಾರತದಲ್ಲಿ ಪರಿಣಾಮಕಾರಿ ನೈಸರ್ಗಿಕ ಔಷಧಿ ದೊರೆತಿದ್ದು, ಸೋಪ್ ಆಯಿಲ್ ತಯಾರಿಕೆಗೆ ಬಳಕೆ ಮಾಡಲಾಗುವ ಲೆಮನ್ ಗ್ರಾಸ್ (ನಿಂಬೆಹುಲ್ಲು) ನಲ್ಲಿರುವ ಔಷಧೀಯಗುಣಗಳು ಝಿಕಾ ವೈರಾಣುವನ್ನು ನಿಯಂತ್ರಿಸಬಲ್ಲದು ಎಂದು ವೈದ್ಯರು ತಿಳಿಸಿದ್ದಾರೆ. ಗರ್ಭಿಣಿ ಸ್ತ್ರೀಯರ ಮೇಲೆ ನೇರ ಪರಿಣಾಮ ಬೀರಬಲ್ಲ ಝಿಕಾ ವೈರಾಣು ರೋಗ ಹೊಟ್ಟೆಯಲ್ಲಿರುವ ಮಗುವಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ. ಗರ್ಭಧಾರಣೆಯಲ್ಲಿ ಝಿಕಾ ವೈರಸ್ ಸೋಂಕು ಉಂಟಾದರೆ ಹುಟ್ಟುವ ಮಗುವಿನ ತಲೆ ಚಿಕ್ಕದಾಗಿ […]
↧