ನವದೆಹಲಿ: ಯೆಮೆನ್ ಆಂತರಿಕ ಬಿಕ್ಕಟ್ಟಿನಿಂದಾಗಿ ಅಪಾಯದಲ್ಲಿ ಸಿಲುಕಿದ್ದ ಭಾರತೀಯ ಪ್ರಜೆಗಳ ರಕ್ಷಣೆಗೆ ನಮ್ಮ ಸೇನೆ ಕೈಗೊಂಡಿದ್ದ ರಕ್ಷಣಾ ಕಾರ್ಯಾಚರಣೆ ಇದೀಗ ವಿಶ್ವಕ್ಕೇ ಮಾದರಿಯಾಗಿದ್ದು, ಈ ಅಭೂತಪೂರ್ವ ಕಾರ್ಯಾಚರಣೆಯ ಬಗ್ಗೆ ತಿಳಿಯಲು ಬ್ರಿಟನ್ ಸರ್ಕಾರ ಮುಂದಾಗಿದೆ. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಆಪರೇಷನ್ ರಾಹತ್ ಹೆಸರಿನಲ್ಲಿ ಭಾರತೀಯ ಸೇನೆ ಆರಂಭಿಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಬರೊಬ್ಬರಿ 5, 600 ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಯಿತು. ಅಂದು ಭಾರತೀಯರ ರಕ್ಷಣೆಗೆ ಜನರಲ್ ವಿಕೆ ಸಿಂಗ್ ಅವರು ನೇತೃತ್ವ ವಹಿಸಿ ಸ್ವತಃ ಅವರೇ ಭಾರತೀಯ […]
↧